ಚಿಕ್ಕಮಗಳೂರು: ಪ್ರವೀಣ್ ನೆಟ್ಟಾರ್ ಹತ್ಯೆ ಖಂಡಿಸಿ ಹಿಂದೂ ಪರ ಸಂಘಟನೆಗಳು ಕರೆ ನೀಡಿದ್ದ ಬಾಳೆಹೊನ್ನೂರು ಬಂದ್ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಸುಳ್ಯದಲ್ಲಿ ಬಿಜೆಪಿ ಮುಖಂಡ ಪ್ರವೀಣ್ ಹತ್ಯೆಗೆ ಮಲೆನಾಡು ಭಾಗದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಗುರುವಾರ ಕೊಪ್ಪದಲ್ಲಿ ಬಜರಂಗದಳ ಕಾರ್ಯಕರ್ತರ ಬಂದ್ ನಡೆಸಿ ಸರ್ಕಾರದ ವಿರುದ್ದ ಗುಡುಗಿದ್ದರು.
ಹಿಂದೂ ಪರ ಸಂಘಟನೆಗಳಿಂದ ಕರೆ ನೀಡಿ ಬಾಳೆಹೊನ್ನೂರು ಬಂದ್ ವ್ಯಾಪಾರಸ್ಥರು ಬೆಂಬಲ ನೀಡಿದ್ದು. ಅಂಗಡಿ- ಮುಂಗಟ್ಟುಗಳನ್ನು ಮುಚ್ಚಿ ಬೆಂಬಲಿಸಿದ್ದಾರೆ.
1 Comments
Amazing in
ReplyDelete