Facebook

header logo

ಕಾಫಿ ನಾಡಿನಲ್ಲಿ ಧಾರಾಕಾರವಾಗಿ ಸುರಿದ ಮಳೆ: ಕೃಷಿಕರ ಮೊಗದಲ್ಲಿ ಸಂತಸ


ಜಾಹೀರಾತು/Advertisment

ಜಾಹೀರಾತು/Advertisment
 
ಎನ್.ಆರ್.ಪುರ : ತೀವ್ರ ಬಿಸಿಲಿನಿಂದ ಕಂಗೆಟ್ಟಿದ್ದ ಜಿಲ್ಲೆಯ ಕೆಲ ಭಾಗದಲ್ಲಿ ಭಾರೀ ಮಳೆಯಾಗಿದೆ.

ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಇನ್ನೂ ಚಿಕ್ಕಮಗಳೂರು ತಾಲೂಕಿನ ಆವುತಿ ಹೋಬಳಿ,ಹಂಗರವಳ್ಳಿ, ಕೆರೆಮಕ್ಕಿ, ಬೈಗೂರು ಗ್ರಾಮದಲ್ಲಿ ಸಾಧಾರಣ ಮಳೆ ಬಿದ್ದಿದೆ.

ವರ್ಷದ ಮೊದಲ ಮಳೆಗೆ ಕೃಷಿಕರ ಮೊಗದಲ್ಲಿ ಸಂತಸ ಮೂಡಿದೆ.

ಜಾಹೀರಾತು/Advertisment

Post a Comment

0 Comments